Wednesday, November 4, 2026
Wednesday, November 4, 2026

ಹಾಸನಾಂಬ ಜಾತ್ರೆ: ಕೆಎಸ್‌ಆರ್‌ಸಿಟಿಯಿಂದ ವಿಶೇಷ ಪ್ರವಾಸ ಪ್ಯಾಕೇಜ್!

ಈ ಪ್ಯಾಕೇಜ್‌ಗಳಲ್ಲಿ ಸಿದ್ದೇಶ್ವರ ದೇವಾಲಯ, ದೇವಿಗೆರೆ ಕಲ್ಯಾಣಿ, ಮಂಜರಾಬಾದ್ ಕೋಟೆ, ಶೆಟ್ಟಿಹಳ್ಳಿ ಚರ್ಚ್, ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಮತ್ತು ಹೇಮಾವತಿ ಜಲಾಶಯ ಸೇರಿದಂತೆ ಹಲವು ಸ್ಥಳಗಳಿಗೆ ಭೇಟಿ ನೀಡುವ ಅವಕಾಶವಿದೆ.

ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 30ರಿಂದ ನವೆಂಬರ್ 10ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹಾಸನ, ಬೆಂಗಳೂರು ಮತ್ತು ಮೈಸೂರಿನಿಂದ 10 ವಿಶೇಷ ಪ್ಯಾಕೇಜ್ ಪ್ರವಾಸಗಳನ್ನು ಆರಂಭಿಸಿದೆ. ಭಕ್ತರು ಹಾಸನಾಂಬ ದೇವಾಲಯದ ದರ್ಶನ ಪಡೆಯುವುದರ ಜತೆಗೆ ಹಾಸನ ಜಿಲ್ಲೆ ಹಾಗೂ ಸುತ್ತಮುತ್ತಲಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಐತಿಹಾಸಿಕ ತಾಣಗಳು ಮತ್ತು ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಈ ಪ್ರವಾಸಗಳನ್ನು ಆಯೋಜಿಸಲಾಗಿದೆ.

ಈ ಪ್ಯಾಕೇಜ್‌ಗಳಲ್ಲಿ ಸಿದ್ದೇಶ್ವರ ದೇವಾಲಯ, ದೇವಿಗೆರೆ ಕಲ್ಯಾಣಿ, ಮಂಜರಾಬಾದ್ ಕೋಟೆ, ಶೆಟ್ಟಿಹಳ್ಳಿ ಚರ್ಚ್, ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಮತ್ತು ಹೇಮಾವತಿ ಜಲಾಶಯ ಸೇರಿದಂತೆ ಹಲವು ಸ್ಥಳಗಳಿಗೆ ಭೇಟಿ ನೀಡುವ ಅವಕಾಶವಿದೆ. ಹಾಸನದಿಂದ ಆರಂಭವಾಗುವ ಪ್ಯಾಕೇಜ್ ಪ್ರವಾಸಗಳು ಹಾಸನ ನಗರ ಬಸ್ ನಿಲ್ದಾಣದಿಂದ ಹೊರಡಲಿವೆ. ಮೊದಲ ಪ್ಯಾಕೇಜ್ ಬುಧವಾರ, ಶುಕ್ರವಾರ ಮತ್ತು ಭಾನುವಾರಗಳಂದು ಕಾರ್ಯಾಚರಣೆ ಮಾಡಲಿದ್ದು, ಹಾಸನದಿಂದ ಹೊರಡುವ ಇತರ ಪ್ರವಾಸಗಳು ಬೆಳಗ್ಗೆ 7.30ಕ್ಕೆ ಆರಂಭವಾಗಲಿವೆ

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ

Read Next

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ